ಪ್ರಮುಖ ಕಂಟೆಂಟಿಗೆ ಸ್ಕಿಪ್ ಮಾಡಿ
ಮೆನು ತೆರೆಯಲು ಕ್ಲಿಕ್ ಮಾಡಿ
ಮೆನುಮುಚ್ಚಿ ಕ್ಲಿಕ್ ಮಾಡಿ
ಮುಖ್ಯ ಕಂಟೆಂಟ್ ಆರಂಭಿಸಿ

ಸುಸ್ಥಿರತೆಯು ಎಫ್ಎಂಸಿಯ ಪ್ರಮುಖ ಮೌಲ್ಯಗಳಲ್ಲಿ ಒಂದಾಗಿದೆ ಮತ್ತು ನಾವು ಭಾರತದಲ್ಲಿ ಹೇಗೆ ಕೆಲಸ ಮಾಡುತ್ತೇವೆ ಮತ್ತು ಕಾರ್ಯ ನಿರ್ವಹಿಸುತ್ತೇವೆ ಎಂಬುದರಲ್ಲಿ ಅದು ಆಳವಾಗಿ ಅಡಗಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಮ್ಮ ಸುಸ್ಥಿರತೆಯ ಪ್ರಯತ್ನಗಳ ಪ್ರಮುಖ ಆಧಾರ ಸ್ತಂಭವಾಗಿದೆ ಮತ್ತು ಈ ನಿಟ್ಟಿನಲ್ಲಿ ನಾವು ವಾಸಿಸುವ ಮತ್ತು ಕೆಲಸ ಮಾಡುವ ನೆಲದ ಸ್ಥಳೀಯ ಸಮುದಾಯಗಳ ಜೀವನವನ್ನು ಸುಧಾರಿಸಲು ನಾವು ಪಣ ತೊಟ್ಟಿದ್ದೇವೆ.

ನಮ್ಮ ಸಮುದಾಯ ಸಂಪರ್ಕ ಪ್ರಯತ್ನಗಳ ಮೂಲಕ, ಎಫ್ಎಂಸಿ ಇಂಡಿಯಾವು ಸ್ಥಳೀಯ ಕೃಷಿ ಸಮುದಾಯಗಳನ್ನು ಸಶಕ್ತಗೊಳಿಸುವ, ರೈತರ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಬೆಳೆ ರಕ್ಷಣಾ ಉತ್ಪನ್ನಗಳ ಸುರಕ್ಷಿತ ಮತ್ತು ನ್ಯಾಯಯುತ ಬಳಕೆಯನ್ನು ಖಚಿತಪಡಿಸುವುದರ ಜೊತೆಗೆ ತಮ್ಮ ಜೀವನ ಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

ಭಾರತದಲ್ಲಿ ನಮ್ಮ ಸಿಎಸ್ಆರ್ ಪ್ರಯತ್ನಗಳ ಬಗ್ಗೆ ಇನ್ನಷ್ಟು ತಿಳಿಯಲು ಕೆಳಗೆ ನೋಡಿ.